ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | JOG NEWS | 11 MAY 2021
ಲಾಕ್ ಡೌನ್ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಮಹಿಳಾ ಪಿಎಸ್ಐ ಅವರನ್ನು ವ್ಯಕ್ತಿಯೊಬ್ಬ ನಿಂದಿಸಿದ ವಿಡಿಯೋ ವೈರಲ್ ಆಗಿದೆ.
ಸಾಗರ ತಾಲೂಕು ಜೋಗದಲ್ಲಿ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲೆಯ ಗಡಿಯೊಳಗೆ ಬರುವ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ನಿಂದಿಸಿದ್ದಾಗಿ ತಿಳಿದು ಬಂದಿದೆ.
ಯಡಿಯೂರಪ್ಪ ಸಂಬಂಧ ಬೇಜಾರಾಗಿದೆ
ಮಹಿಳಾ ಪಿಎಸ್‍ಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ, ಸರ್ಕಾರದಲ್ಲಿ ಏನೇನು ಇಲ್ಲ. ಕರೋನ ಹೆಸರಲ್ಲಿ ಲೂಟಿ ಮಾಡುತ್ತಿದ್ದಾರೆ. ನಾನು ಮೂವತ್ತು ವರ್ಷದಿಂದ ಬಿಜೆಪಿ ಕಾರ್ಯಕರ್ತ. ಆದರೆ ಯಡಿಯೂರಪ್ಪ ಸಂಬಂಧ ನನಗೆ ಬೇಸರವಾಗಿದೆ ಎಂದು ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಇದನ್ನೂ ಓದಿ | ಲಾಕ್ ಡೌನ್ ಮೊದಲ ದಿನವೆ ಐನೂರು ಬೈಕ್ ಪೊಲೀಸ್ ವಶಕ್ಕೆ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






