ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021
ಶಿವಮೊಗ್ಗ ತಾಲೂಕಿನ ಕೋಹಳ್ಳಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಮೇ 28ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕರೋನ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಈಗಾಗಲೆ ಕೋಹಳ್ಳಿ ಪಂಚಾಯಿತಿ ಟಾಸ್ಕ್ ಫೋರ್ಸ್ ವತಿಯಿಂದ ಈ ವ್ಯಾಪ್ತಿಯಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು.
ನಿಷೇಧಾಜ್ಞೆ ಸಂದರ್ಭ ಮೂರು ಅಥವಾ ಅದಕ್ಕಿಂತಲೂ ಹೆಚ್ಚು ಜನರು ಗುಂಪುಗೂಡಲು ಅವಕಾಶವಿಲ್ಲ. ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.
ಇದನ್ನೂ ಓದಿ | ಇಡೀ ದಿನ ಆಯನೂರು ಸಂಪೂರ್ಣ ಬಂದ್ಗೆ ಟಾಸ್ಕ್ ಫೋರ್ಸ್ ನಿರ್ಣಯ
ಇನ್ನು, ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳು, ಮದುವೆ ಸೇರಿದಂತೆ ಯಾವುದೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳ ಅನುಮತಿ ಕಡ್ಡಾಯ.
ಮೆಡಿಕಲ್ ಶಾಪ್, ಆಸ್ಪತ್ರೆ ಮತ್ತು ಅಧಿಕೃತ ಹಾಲು ಕೇಂದ್ರ ಹೊರತು ಉಳಿದ್ಯಾವ ಮಳಿಗೆಗಳನ್ನು ತೆಗೆಯಲು ಅವಕಾಶವಿಲ್ಲ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





