ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021
ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮೃತಳನ್ನು ಲತಾ ಎಂದು ಗುರುತಿಸಲಾಗಿದೆ. ನಿರ್ಗತಿಕಳಾಗಿದ್ದ ಈಕೆ ಎನ್.ಟಿ.ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿ ಬಳಿ ಬಸ್ ನಿಲ್ದಾಣದ ಬಳಿ ಇದ್ದರು.
ಮಲಗಿದ್ದಾಗ ಲತಾಳ ತಲೆ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






