ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗದ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗುತ್ತಿದೆ. ಜುಲೈ 23ರಿಂದ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಲಸಿಕೆ ನೀಡಲಾಗುತ್ತದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಪ್ರತಿ ಲಸಿಕೆಗೆ 780 ರೂ. ಇರಲಿದೆ. ಆನ್‍ಲೈನ್ ಬುಕಿಂಗ್ ಅಥವಾ ನೇರವಾಗಿ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬಹುದಾಗಿದೆ. ಆಧಾರ್ ಕಾರ್ಡ್ ಕಡ್ಡಯವಾಗಿ ತರಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
