ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 23 ಜುಲೈ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಳೆ ಹೆಚ್ಚಳವಾದಂತೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಇತ್ತ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಬೆಳಗ್ಗೆ 8 ಗಂಟೆ ಹೊತ್ತಿಗೆ 73,431 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು. ಬೆಳಗ್ಗೆ 10 ಗಂಟೆಗೆ 1,51,000 ಕ್ಯೂಸೆಕ್ ಒಳ ಹರಿವು ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ 2,42,000 ಕ್ಯೂಸೆಕ್ ಒಳಹರಿವು ಇದೆ. ಇದರಿಂದ ಜಲಾಶಯ ಶೇ.63.22ರಷ್ಟು ಭರ್ತಿಯಾಗಿದೆ.
ಇತ್ತ ತುಂಗಾ ಜಲಾಶಯದ ಒಳ ಹರಿವು ಪ್ರಮಾಣದ ಕೂಡ ಹೆಚ್ಚಾಗಿದೆ. ಹಾಗಾಗಿ ಮಧ್ಯಾಹ್ನ 1 ಗಂಟೆಗೆ 65,000 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲು ಯೋಜಿಸಲಾಗಿದೆ ಎಂದು ತುಂಗಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






