ರೈಲ್ವೆ ಹಳಿ ಜಲಾವೃತ, ತಾಳಗುಪ್ಪದಿಂದ ಹೊರಡುವ ರೈಲುಗಳ ಸಂಚಾರಕ್ಕೆ ಅಡ್ಡಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | TALAGUPPA NEWS | 23 ಜುಲೈ 2021

ಭಾರಿ ಮಳೆ ಹಿನ್ನೆಲೆ ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗುವ ಸಂಭವವಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲು ಹಳಿ ಮೇಲೆ ನೀರು ನಿಂತಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ತಾಳಗುಪ್ಪದಿಂದ ರೈಲು ಸಂಚಾರ ಸ್ಥಗಿತಗೊಳ್ಳುವ ಸಂಭವವಿದೆ.

ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಮಧ್ಯಾಹ್ನದ ರೈಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಗೆ ಹಳಿ ಮೇಲಿನ ನೀರು ತಗ್ಗದಿದ್ದರೆ ತಾಳಗುಪ್ಪದಿಂದ ರಾತ್ರಿ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗುವ ಸಂಭವವಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment