ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಶಿವಮೊಗ್ಗದಲ್ಲಿ ಇವತ್ತು 64 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 933ಕ್ಕೆ ಏರಿಕೆಯಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
64 ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 36 ಸೋಂಕಿತರಿದ್ದಾರೆ. ಭದ್ರಾವತಿಯ 10, ಸೊರಬದ 5, ಶಿಕಾರಿಪುರದ 6, ತೀರ್ಥಹಳ್ಳಿಯ 5 ಮಂದಿಗೆ ಸೋಂಕು ತಗುಲಿದೆ. ಇತರೆ ಜಿಲ್ಲೆಯಿಂದ ಬಂದ ಇಬ್ಬರಿಗೆ ಸೋಂಕು ತಗುಲಿದೆ.
![ಇವತ್ತು 64 ಮಂದಿಗೆ ಕರೋನ, ಶಿವಮೊಗ್ಗ ತಾಲೂಕಿನಲ್ಲೇ ಹೆಚ್ಚು, ಉಳಿದ್ಯಾವ ತಾಲೂಕಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ? 1 Mc Gann Hospital 2 2](https://shivamoggalive.com/wp-content/uploads/2019/04/Mc-Gann-Hospital-2-2.jpg)
ಮತ್ತೊಂದೆಡೆ ಶಿವಮೊಗ್ಗದಲ್ಲಿ ಇವತ್ತು 33 ಮಂದಿ ಕರೋನದಿಂದ ಗುಣವಾಗಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 522ಕ್ಕೆ ಹೆಚ್ಚಳವಾಗಿದೆ. ಇದು ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ.
ಇನ್ನು ಶಿವಮೊಗ್ಗದಲ್ಲಿ ಮೃತರಾಗುತ್ತಿರುವ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇವತ್ತು ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇದರಿಂದ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಶಿವಮೊಗ್ಗ ಲೈವ್.ಕಾಂ