ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 26 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು 71 ಮಂದಿಗೆ ಸೋಂಕು ತಗುಲಿದೆ. 51 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ಗಳಿವೆ?
49 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 49 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 223 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 295 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 19 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]