ಮಾಜಿ ಸೈನಿಕರಿಂದ ಸೇನಾ ನೇಮಕಾತಿಗೆ ಉಚಿತ ತರಬೇತಿ, ದಾಖಲಾತಿ ಹೇಗೆ? ಯಾರಿಗೆಲ್ಲ ಅವಕಾಶವಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 10 ಮಾರ್ಚ್ 2020

ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ವತಿಯಿಂದ ಶಿವಮೊಗ್ಗದ ಆನಂದಪುರದಲ್ಲಿ ಸೇನಾ ನೇಮಕಾತಿಗೆ ಉಚಿತ ತರಬೇತಿ ಆಯೋಜಿಸಲಾಗಿದೆ. ಮಾರ್ಚ್ 15 ರಿಂದ 29ರವರೆಗೆ ಮುರುಘಾಮಠದ ಆವರಣದಲ್ಲಿ ತರಬೇತಿ ನಡೆಯಲಿದೆ.

ನಿವೃತ್ತ ಯೋಧ ಕಿಶೋರ್ ಭೈರಾಪುರ ನೇತೃತ್ವದಲ್ಲಿ ತರಬೇತಿ ನಡೆಯಲಿದೆ. ಏಪ್ರಿಲ್ 4 ರಿಂದ 14ರವರೆಗೆ ಉಡುಪಿಯಲ್ಲಿ ಭೂ ಸೇನೆಗೆ ನೇಮಕಾತಿ ರಾಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿದೆ.

ಶಿಬಿರಾರ್ಥಿಗಳಿಗೆ ಊಟ, ವಸತಿ, ದಾಖಲೆ ಪರಿಶೀಲನೆ, ದೇಹದಾರ್ಢ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ತರಬೇತಿ ಉಚಿತವಾಗಿರುತ್ತದೆ. ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಧಾರವಾಡ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಎಂದು ನಿವೃತ್ತ ಯೋಧ ಕಿಶೋರ್ ಭೈರಾಪುರ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ 9740980992, 7892548122 ಸಂಪರ್ಕಿಸಬಹುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 10, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment