ಮಂಗನ ಕಾಯಿಲೆಗೆ ಸಾಗರ ತಾಲೂಕಿನ ಕೃಷಿಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ ತಾಲೂಕು ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುತೋಟ ಗ್ರಾಮದ ವ್ಯಕ್ತಿಯೊಬ್ಬರು ಮಂಗನಕಾಯಿಲೆಗೆ ಮೃತರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೋಮರಾಜ್ ಜೈನ್ ಮೃತರು. ಇವರು ಕೆಎಫ್’ಡಿ ಸೋಂಕಿನಿಂದ ಬಳಲುತ್ತಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕೋಮರಾಜ್ ಜೈನ್, ಅವರು ಎರಡು ದಿನದ ಹಿಂದೆ ಅಲ್ಲಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಆರೋಗ್ಯದಲ್ಲಿ ಪುನಃ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ, ಕೋಮರಾಜ್ ಜೈನ್ ಮೃತರಾಗಿದ್ದಾರೆ. ಇವರಿಗೆ ಪತ್ನಿ, ಮೂರು ವರ್ಷ ಮತ್ತು 8 ತಿಂಗಳ ಇಬ್ಬರು ಗಂಡು ಮಕ್ಕಳಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment