ದಯವಿಟ್ಟು ಶಿವಮೊಗ್ಗಕ್ಕೆ ಬರಬೇಡಿ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್, ಇವತ್ತಿಂದ ಹುಲಿ, ಸಿಂಹಧಾಮವು ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020

ದಯವಿಟ್ಟು ಶಿವಮೊಗ್ಗಕ್ಕೆ ಬರಬೇಡಿ..! ರಾಜ್ಯ, ಹೊರ ರಾಜ್ಯದ ಪ್ರವಾಸಿಗರಿಗೆ ಶಿವಮೊಗ್ಗದ ಜನರ ಮನವಿ ಇದು.

ಕರೋನ ಸೋಂಕು ಹರಡುವುದು ತಡೆಗಟ್ಟಲು ಸರ್ಕಾರ ನಿರ್ಬಂಧ ಹೇರಿದೆ. ಈ ನಡುವೆ ಬೆಂಗಳೂರು ಸೇರಿದಂತೆ ವಿವಿಧೆಡೆಯ ಪ್ರವಾಸಿಗರು ಶಿವಮೊಗ್ಗದತ್ತ ಮುಖ ಮಾಡುತ್ತಿದ್ದಾರೆ. ರಜೆ ಇರುವುದರಿಂದ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೂರಿಸ್ಟ್’ಗಳೇ ಶಿವಮೊಗ್ಗಕ್ಕೆ ಬರಬೇಡಿ ಅನ್ನುವ ಮನವಿಗಳು ಕಾಣಸಿಗುತ್ತಿವೆ.

https://www.facebook.com/shivamoggatrolls/photos/a.1539301156314448/2366381760273046/?type=3&theater

ಹುಲಿ, ಸಿಂಹಧಾಮ ಬಂದ್

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗಿದೆ. ಮಾರ್ಚ್ 15 ರಿಂದ 23ರವರೆಗೆ ಹುಲಿ, ಸಿಂಹಧಾಮ ಬಂದ್ ಮಾಡಲಾಗುತ್ತಿದೆ ಎಂದು ಸಫಾರಿಯ ಕಾರ್ಯಕಾರಿ ನಿರ್ವಾಹಕ ಮುಕುಂದ್ ಚಂದ್ರ ತಿಳಿಸಿದ್ದಾರೆ.

90162126 1074631622898257 5759893212311322624 n.jpg? nc cat=106& nc sid=110474& nc ohc=AzeqM4oeRfMAX fOA1b& nc ht=scontent.fblr11 1

ಶಾಲೆ, ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗಬಹುದು. ಹೊರ ಜಿಲ್ಲೆ, ರಾಜ್ಯದಿಂದಲು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗುತ್ತದೆ ಎಂದು ಮುಕುಂದ್ ಚಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2020

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

Leave a Comment