ಕರೋನ ಆತಂಕದ ನಡುವೆ ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಕಾಂಗ್ರೆಸ್, ಜೆಡಿಎಸ್’ನಿಂದ ಸಭಾತ್ಯಾಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020

ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡಿಸಲಾಯಿತು. ಆದರೆ ಬಜೆಟ್’ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದವು. ಅಲ್ಲದೆ ಬಜೆಟ್ ಸಭೆಯಿಂದ ಹೊರ ನಡೆದು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

https://www.facebook.com/liveshivamogga/videos/2299124960381441/?t=0

ಕರೋನ ಸೋಂಕು ಹರಡುವ ಭೀತಿ ಹಿನ್ನೆಲೆ ದೇಶಾದ್ಯಂತ ಶಟ್’ಡೌನ್ ಮಾಡಲಾಗಿದೆ. ಯಾವುದೆ ಸಭೆ, ಸಮಾರಂಭ ನಡೆಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಹೀಗಿದ್ದೂ ಬಜೆಟ್ ಮಂಡಿಸಿ, ಹೆಚ್ಚು ಹೊತ್ತು ಸಭೆ ನಡೆಸುವುದು ಸರಿಯಲ್ಲ. ಆದ್ದರಿಂದ ಮೂರು ತಿಂಗಳ ಲೇಖಾನುದಾನ ಮಂಡಿಸಬೇಕು. ಆ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಪಕ್ಷದ ಸದಸ್ಯರ ಒತ್ತಾಯಕ್ಕೆ ಮಣಿಯದೆ ಬಜೆಟ್ ಮಂಡಿಸಲಾಯಿತು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾ ತ್ಯಾಗ ಮಾಡಿದರು.

ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್’ನ ಕಾರ್ಪೊರೇಟರ್’ಗಳು ಸಭಾತ್ಯಾಗ ನಡೆಸಿದರು.

90263974 834544967025415 964356819516391424 o.jpg? nc cat=104& nc sid=110474& nc ohc=1YuGdkl83ykAX KNVdP& nc ht=scontent.fblr4 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment