ಕಾರಣವಿಲ್ಲದೆ ಬೈಕ್’ನಲ್ಲಿ ಸುತ್ತಾಡುತ್ತಿದ್ದವರಿಗೆ ಮತ್ತೆ ಶಾಕ್, ಒಂದೇ ದಿನ ನೂರಕ್ಕೂ ಹೆಚ್ಚು ಬೈಕ್ ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 31 ಮಾರ್ಚ್ 2020

ಲಾಕ್ ಡೌನ್ ಆದೇಶ ಉಲ್ಲಂಘಿಸಿ, ಬೈಕ್’ಗಳಲ್ಲಿ ರೌಂಡ್ಸ್ ಹೊಡೆಯುತ್ತಿದ್ದ ಯುವಕರಿಗೆ ಪೊಲೀಸರು ಪುನಃ ಬಿಸಿ ಮುಟ್ಟಿಸಿದ್ದಾರೆ. ಒಂದೇ ದಿನ ನೂರಕ್ಕೂ ಹೆಚ್ಚು ಬೈಕ್’ಗಳನ್ನು ಸೀಜ್ ಮಾಡಿದ್ದಾರೆ.

ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 31ರಂದು ಕಾರ್ಯಾಚರಣೆ ನಡೆಸಿ, 124 ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಲಾಕ್’ಡೌನ್ ಆದೇಶ ಉಲ್ಲಂಘಿಸಿ ಬೈಕ್’ನಲ್ಲಿ ಓಡಾಡುತ್ತಿದ್ದವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ಮಾರ್ಚ್ 29ರಂದು 19 ಬೈಕ್, ಮಾರ್ಚ್ 30ರಂದು 58 ಬೈಕ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment