ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020
ಕರೋನ ಲಾಕ್’ಡೌನ್ ಮತ್ತು ಸೆಕ್ಷನ್ 144 ವಿಧಿಸಿದ್ದರೂ ಶಿವಮೊಗ್ಗದ ತುಂಗಾ ನದಿ ದಂಡೆ ಮೇಲೆ ತಿಥಿ ಕಾರ್ಯ ನಡೆದಿದೆ. ಇದರಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಕೋರ್ಪಲಯ್ಯ ಛತ್ರ ಮಂಟಪದಲ್ಲಿ ತಿಥಿ ಕಾರ್ಯ ನಡೆದಿದೆ. ಅಶೋಕ ನಗರ, ಹನುಮಂತನಗರ, ವಿನಾಯಕ ನಗರದ ಕೆಲವರು ತಿಥಿ ಕಾರ್ಯದಲ್ಲಿ ಭಾಗವಹಿಸಿದ್ದರು.
ನೂರಕ್ಕೂ ಹೆಚ್ಚು ಜನರು ಕಾರ್ಯದಲ್ಲಿ ಭಾಗವಹಿಸಿರುವುದು ತಿಳಿಯುತ್ತಿದ್ದಂತೆ, ಪೊಲೀಸರು ಮತ್ತು ಸ್ಥಳೀಯ ಕಾರ್ಪೊರೇಟರ್ ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಬರುತ್ತಿದ್ದಂತೆ ಜನರು ಸ್ಥಳದಿಂದ ಕಾಲ್ಕಿತ್ತರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






