ಹೊಸನಗರದ ತೋಟದಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಮರಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA | 5 ಏಪ್ರಿಲ್ 2020

ಆಕಸ್ಮಿಕವಾಗಿ ತಗುಲಿದ ಬೆಂಕಿ, ತೋಟದಲ್ಲಿದ್ದ ಮರಗಳನ್ನು ಆಹುತಿ ಪಡೆದಿದೆ. ಹೊಸನಗರ ತಾಲೂಕು ಕಲ್ಲುಹಳ್ಳ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಅಬ್ಬುಸಾಬ್ ಎಂಬುವವರಿಗೆ ಸೇರಿದ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಮರಗಳು ಸುಟ್ಟು ಹೋಗಿವೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment