ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ಮನೆಯಲ್ಲಿ ಪ್ರತ್ಯೇಕವಾಗಿರುವವರು = 482
28 ದಿನ ಮನೆಯಲ್ಲಿ ನಿಗಾದಲ್ಲಿರುವವರು = 102
14 ದಿನಗಳು ನಿಗಾ ಅವಧಿ ಪೂರೈಸಿದವರು = 173
ಆಸ್ಪತ್ರೆಯಲ್ಲಿ ಕ್ವಾರಂಟೈನ್ ಇರುವವರು = 42
ಹಾಸ್ಟೆಲ್’ಗಳಲ್ಲಿ ಕ್ವಾರಂಟೈನ್ ಇರುವವರು = 90
ವಿಆರ್’ಡಿಎಲ್’ಗೆ ಕಳುಹಿಸಿದ ಮಾದರಿಗಳ ಸಂಖ್ಯೆ = 00
ಇದುವರೆಗೆ ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 103
ನೆಗೆಟಿವ್ ವರದಿ ಬಂದಿರುವ ಸಂಖ್ಯೆ ಒಟ್ಟು = 92
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 06
ಪಾಸಿಟಿವ್ ಬಂದ ಮಾದರಿ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು






