ಮೆಗ್ಗಾನ್ ಆಸ್ಪತ್ರೆ ಕರೋನ ಐಸೋಲೇಷನ್ ವಾರ್ಡ್ಗೆ ಆಯನೂರು ಮಂಜುನಾಥ್ ಭೇಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೆಗ್ಗಾನ್ ಆಸ್ಪತ್ರೆಯ ಕರೋನ ಶಂಕಿತ ರೋಗಿಗಳ ಐಸೋಲೇಷನ್ ವಾರ್ಡ್‍ಗೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭೇಟಿ ನೀಡಿದ್ದರು. ಇಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಆರೋಗ್ಯ ಇಲಾಖೆ ನೌಕರರ ವೇತನವಾಗಿಲ್ಲ

ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ 351 ನೌಕರರಿಗೆ ವೇತನವಾಗಿಲ್ಲ ಅಂತಾ ಇದೇ ವೇಳೆ ನೌಕರರು ತಿಳಿಸಿದರು. ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವವರ ವೇತನವನ್ನು ಪ್ರತಿ ತಿಂಗಳು ಬಿಡುಗಡೆ ಮಾಡುವ ಸಂಬಂಧ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಹಿಂದಿನ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಉಳಿದ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಆಯನೂರು ಮಂಜುನಾಥ್ ಭರವಸೆ ನೀಡಿದರು.

92727638 2793709740706866 7618488761457836032 o.jpg? nc cat=110& nc sid=8024bb& nc ohc=LMr32 L XBgAX8B1xFT& nc ht=scontent.fblr11 1

ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮ.ಸ.ನಂಜುಂಡಸ್ವಾಮಿ, ಐ.ಪಿ.ಶಾಂತರಾಜು, ವಿ.ಪ್ರಭಾಕರ್, ಅನಸೂಯ, ಸಿ.ಎಂ.ಹೆಗಡೆ, ವಂದನಾ, ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರ, ಲಿಪಿಕ ನೌಕರರ ಸಂಘದ ಅಧ್ಯಕ್ಷ ವೈ.ಜೆ.ಶಶಿಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment