ಲಾಕ್‌ಡೌನ್‌ ಇದ್ದರೂ ಜೆಲ್ಲಿ ಕ್ರಷರ್ ಲಾರಿಗಳ ಸಂಚಾರ, ಹೊಸನಗರದಲ್ಲಿ ಗ್ರಾಮಸ್ಥರಿಂದ ಲಾರಿ ತಡೆದು ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | HOSANAGARA | 13 ಏಪ್ರಿಲ್ 2020

ಕರೋನ ಲಾಕ್‌ಡೌನ್‌ ಅವಧಿಯಲ್ಲೂ ಕ್ರಷರ್‌ಗಳಿಂದ ಲಾರಿಗಳು ಸಂಚರಿಸುತ್ತಿವೆ. ಇದರಿಂದ ಆಕ್ರೋಶಗೊಂಡ ಗ್ರಾಮ‍ಸ್ಥರು ಇವತ್ತು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಹೊಸನಗರ ತಾಲೂಕು ಕುಂಬತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರತಿದಿನ ಸುಮಾರು ೧೫ ಲಾರಿಗಳು ಜೆಲ್ಲಿ ಕ್ರಷರ್‌ಗಳಿಂದ ಕುಂಬತ್ತಿ ಗ್ರಾಮದಲ್ಲಿ ಸಂಚರಿಸುತ್ತಿವೆ. ಇದರಿಂದ ಧೂಳು ಹೆಚ್ಚಾಗಿದೆ. ಅಲ್ಲದೆ ಹೊರಗಿನಿಂದ ಲಾರಿಗಳು ಬರುವುದರಿಂದ ಜನರಲ್ಲಿ ಸೋಂಕು ತಗಲುವ ಆತಂಕ ಮೂಡಿದೆ.

ಇಲ್ಲಿ ಸುತ್ತಾ ಗ್ರಾಮದಲ್ಲಿ ಇರುವ ಜೆಲ್ಲಿ ಕ್ರಷರ್‌ಗಳಿಂದ ಲಾರಿಗಳು ಸಂಚರಿಸುತ್ತಿವೆ. ಇವತ್ತು ಲಾರಿಗಳನ್ನು ತಡೆದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 13, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment