ಭದ್ರಾವತಿಯ ವೈನ್ ಶಾಪ್‌ನಿಂದ ಎಣ್ಣೆ ಕದ್ದವರು 24 ಗಂಟೆಯಲ್ಲೇ ಅರೆಸ್ಟ್, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | BHADRAVATHI | 13 ಏಪ್ರಿಲ್ 2020

ವೈನ್ ಸ್ಟೋರ್ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯಲ್ಲೇ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಲಾಕ್‌ಡೌನ್ ಬಳಿಕ ಮದ್ಯ ಸಿಗದೇ ಸಾವಿರಾರು ಜನ ಪರಿತಪಿಸುತ್ತಿದ್ದಾರೆ. ಕೆಲವು ಕಡೆ ಸಿಕ್ಕ ಮದ್ಯಕ್ಕೆ ನಾಲ್ಕೈದು ಪಟ್ಟು ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ವೈನ್‌ ಶಾಪ್‌ನಿಂದ ಮದ್ಯ ಕದ್ದು ಹಣ ಮಾಡಿಕೊಳ್ಳಲು ಮುಂದಾಗಿದ್ದ ಇಬ್ಬರು ಈಗ ಪೊಲೀಸರ ಅತಿಥಿಯಾಗಿದ್ದಾರೆ.

24 ಸಾವಿರದ ಎಣ್ಣೆ ಕದ್ದರು

ಭದ್ರಾವತಿ ತಾಲ್ಲೂಕಿನ ತಿಪ್ಲಾಪುರ ಗ್ರಾಮದ ಮಹಮ್ಮದ್ ಜುನೈದ್ (29), ಸೈಯದ್ ಬಾಷಾ (24) ಬಂಧಿತರು. ಇವರು ಏ.11ರ ರಾತ್ರಿ ಭದ್ರಾವತಿಯ ಅರಳಿಹಳ್ಳಿ ಗ್ರಾಮದ ವೈನ್ ಸ್ಟೋರ್‌ನಲ್ಲಿ 24,240 ರೂ. ಮೌಲ್ಯದ ಮದ್ಯ ಕಳ್ಳತನ ಮಾಡಿದ್ದರು.

93409521 1097104577317628 1259921737089286144 o.jpg? nc cat=109& nc sid=8024bb& nc ohc=Wubux4OWXN8AX JU1U6& nc ht=scontent.fblr11 1

ಸಿಕ್ಕಸಿಕ್ಕವರಿಗೆ ಎಣ್ಣೆ ಮಾರಾಟ

24 ಗಂಟೆ ಕಳೆಯುವುದರಲ್ಲಿ ಈ ಕಳ್ಳರು ಹತ್ತು ಸಾವಿರ ರುಪಾಯಿ ಮೌಲ್ಯದ ಮದ್ಯ ಮಾರಾಟ ಮಾಡಿದ್ದಾರೆ. ಈ ಕಳ್ಳನಿಂದ ಮದ್ಯ ಪಡೆದ ಸಾರ್ವಜನಿಕರು ಕುಡಿದು ಪೌಚುಗಳನ್ನು ಬಿಸಾಡಿದ್ದರು. ಇದರ ಪರಿಶೀಲನೆ ನಡೆಸಿದಾಗ ಕಳ್ಳರ ಜಾಡು ಹಿಡಿಯುವುದು ಸುಲಭವಾಯಿತು. ಬಂಧಿತರಿಂದ 14,200 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಎಣ್ಣೆ ಕದ್ದವರ ಹಿಡಿಯಲು ಟೀಂ

ಡಿವೈಎಸ್‌ಪಿ ಸುಧಾಕರ್‌ ನಾಯ್ಕ್‌, ಸಿಪಿಐ ಮಂಜುನಾಥ್‌ ಮಾರ್ಗದರ್ಶನದಲ್ಲಿ ಪಿಎಸ್‌ಐ ದೇವರಾಜ್‌ಸಿಬ್ಬಂದಿಗಳಾದ  ನಾಗರಾಜ್‌, ಆದರ್ಶ, ಉದಯ್‌ ಕುಮಾರ್‌ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಕೇವಲ ೨೪ ಗಂಟೆಯಲ್ಲಿ ಕಳ್ಳರನ್ನು ಅರೆಸ್ಟ್‌  ಮಾಡಲಾಗಿದೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 13, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment