ಶಿವಮೊಗ್ಗದಲ್ಲಿ ಆಟ ಆಡುತ್ತಿದ್ದವರಿಗೆ ಖಡಕ್ ವಾರ್ನಿಂಗ್ ಕೊಟ್ಟರು ಡಿಸಿ, ಎಸ್ಪಿ, ಸೈಕ್ಲಿಂಗ್ ಮಾಡುತ್ತಿದ್ದವರಿಗೂ ಕ್ಲಾಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020

ಲಾಕ್‍ಡೌನ್ ಆದೇಶ ಉಲ್ಲಂಘಿಸಿ ಹೊರ ಬರುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, ಈಗ ಗಲ್ಲಿಗಲ್ಲಿಗಳಲ್ಲಿ ಬ್ಯಾಡ್ಮಿಂಟನ್ ಆಡುವವರು, ಸೈಕ್ಲಿಂಗ್ ಮಾಡುವವರಿಗೆ ವಾರ್ನಿಂಗ್ ನೀಡುತ್ತಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೆ ಫೀಲ್ಡಿಗಿಳಿದಿದ್ದು, ಬ್ಯಾಡ್ಮಿಂಟನ್ ಆಡುವವರಿಗೆ ಎಚ್ಚರಿಕೆ ನೀಡಿದ್ದಾರೆ. ಬ್ಯಾಡ್ಮಿಂಟನ್ ಬ್ಯಾಟು, ನೆಟ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇವತ್ತು ರವೀಂದ್ರನಗರದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ದಿಢೀರ್ ದಾಳಿ ನಡೆಸಿ ಯುವಕರಿಗೆ ವಾರ್ನಿಂಗ್ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಸೈಕಲ್ ರೈಡರ್‍ಗಳಿಗೆ ಖಡಕ್ ಎಚ್ಚರಿಕೆ

ಲಾಕ್‍ಡೌನ್ ಇದ್ದರು ಶಿವಮೊಗ್ಗದಲ್ಲಿ ಸೈಕ್ಲಿಂಗ್ ಮಾಡುತ್ತಿದ್ದವರನ್ನ ತಡೆದು ಜಿಲ್ಲಾ ರಕ್ಷಣಾಧಿಕಾರಿ ಅವರೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಲಾಕ್‍ಡೌನ್ ಸಂದರ್ಭ ಮನೆಯಿಂದ ಹೊರಬರುವುದಕ್ಕೆ ನಿಷೇಧವಿದೆ. ಹೀಗಿದ್ದು ಹಲವು ಬಡಾವಣೆಗಳಲ್ಲಿ ಗಲ್ಲಿ ಕ್ರಿಕೆಟ್, ಬ್ಯಾಡ್ಮಿಂಟನ್ ಆಡಲಾಗುತ್ತಿದೆ. ಈಗಾಗಲೇ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರೆ ಬ್ಯಾಡ್ಮಿಂಟನ್ ಆಡಲು ತೆರಳಿದ್ದವನ್ನು ತಡೆದು, ವಾರ್ನಿಂಗ್ ಕೊಟ್ಟು, ಬ್ಯಾಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಕೆಲವರು ಟೈಮ್ ಪಾಸ್‍ಗಾಗಿ ಹೊರಗೆ ಬರುತ್ತಿದ್ದಾರೆ. ಇದರಿಂದ ಕರೋನ ಸೋಂಕು ಹರಡಬಹುದು ಎಂಬ ಕಾರಣಕ್ಕೆ ಮನೆಯಿಂದ ಹೊರಬರಬಾರದು ಎಂದು ಪೊಲೀಸರು ವಾರ್ನಿಂಗ್ ನೀಡುತ್ತಿದ್ದಾರೆ.

93646688 848288912317687 2095097386429841408 n.jpg? nc cat=106& nc sid=110474& nc ohc=vWnUhG1RXTwAX O9tkd& nc ht=scontent.fblr1 3
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2020

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment