ತಿಲಕನಗರ, ಜೈಲ್ ರಸ್ತೆಯಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ಅಂಗಡಿ ಮಾಲೀಕರ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020

ಲಾಕ್‍ಡೌನ್‍ ಆದೇಶ ಉಲ್ಲಂಘನೆ ಮಾಡಿ ಫ್ಯಾನ್ಸಿ ಸ್ಟೋರ್, ಬುಕ್ ಶಾಪ್ ಮತ್ತು ಚಪ್ಪಲಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲ್ ರಸ್ತೆಯ ಫ್ಯಾನ್ಸಿ ಸ್ಟೋರ್ ಮತ್ತು ಬುಕ್ ಶಾಪ್ ಮಾಲೀಕ ಸುರೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ತಿಲಕನಗರದ ಮುಖ್ಯ ರಸ್ತೆಯಲ್ಲಿರುವ ಚಪ್ಪಲಿ ಅಂಗಡಿ ಮಾಲೀಕ ರಾಘವೇಂದ್ರ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡಿ, ಅನುಮತಿಯೇ ಇಲ್ಲದೆ ಅಂಗಡಿ ತೆರೆದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರನ್ನು ಗುಂಪು ಸೇರಿಸಿಕೊಂಡು ಮಾರಾಟ ಮಾಡುತ್ತಿದ್ದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

93646688 848288912317687 2095097386429841408 n.jpg? nc cat=106& nc sid=110474& nc ohc=vWnUhG1RXTwAX O9tkd& nc ht=scontent.fblr1 3
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2020

Leave a Comment