ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್, ಸದಸ್ಯರ ವಿರುದ್ಧ ಪೊಲೀಸ್ ಕೇಸ್ಗೆ ಸೂಚನೆ, ಅನುಪಾಲನ ವರದಿಗೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SAGARA | 21 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣ ಮತ್ತೊಂದು ಟ್ವಿಸ್ಟ್  ಪಡೆದುಕೊಂಡಿದೆ. ಬೀಗ ಹಾಕಿದವರ ವಿರುದ್ಧ ದೂರು ನೀಡುವಂತೆ ಆದೇಶಿಸಿ ತಾಲೂಕು ಪಂಚಾಯಿತಿ ಇಒಗೆ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸೂಚನೆ ನೀಡಿದ್ದಾರೆ.

ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹಾಗಾಗಿ ಬೀಗ ಹಾಕಿದವರ ವಿರುದ್ಧ ಕೂಡಲೇ ದೂರು ದಾಖಲಿಸಿ ಅನುಪಾಲನ ವರದಿ ನೀಡುವಂತೆ ಇಒಗೆ ಪತ್ರ ಬರೆದು ಸೂಚಿಸಿದ್ದಾರೆ.

ಕೆಲವು ಸದಸ್ಯರು ಅ‍ಧ್ಯಕ್ಷರ ಕೊಠಡಿಗೆ ಬೀಗ ಹಾಕುವುದಾಗಿ ತಿಳಿಸಿದ್ದು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಇದನ್ನು ಗಮನಿಸಿಯು ಏಕೆ ಕ್ರಮ ಕೈಗೊಂಡಿಲ್ಲ. ಬೀಗ ಹಾಕಿದವರು ಯಾರು ಎಂದು ತಿಳಿದಿದ್ದರೂ ಈತನ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೇಕೆ ದಾಖಲು ಮಾಡಿಲ್ಲ ಎಂದು ಮಲ್ಲಿಕಾರ್ಜುನ ಹಕ್ರೆ ಪತ್ರದಲ್ಲಿ ಪ್ರಶ್ನಿಸಿದ್ದಾರೆ.  

93646688 848288912317687 2095097386429841408 n.jpg? nc cat=106& nc sid=110474& nc ohc=vWnUhG1RXTwAX O9tkd& nc ht=scontent.fblr1 3
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment