ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ಬೀಳುತ್ತೆ ದಂಡ, ಗುಟ್ಕಾ, ಸಿಗರೇಟು, ಬೀಡಿ ಮಾರಾಟ ನಿಷೇಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020

ಸರ್ಕಾರ ಲಾಕ್‍ಡೌನ್‍ನಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಅದರಂತೆ ಕೆಲವು ಹೆಚ್ಚುವರಿ ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಆದರೆ ತಂಬಾಕು ವಸ್ತುಗಳ ಮಾರಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಿ ಆದೇಶಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದ್ದಾರೆ.

94143704 1105454219815997 2560056505646710784 o.jpg? nc cat=110& nc sid=8024bb& nc ohc=IGNi40Z6RXUAX9X UgQ& nc ht=scontent.fblr11 1

ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್‌, ಅವಕಾಶ ಕಲ್ಪಿಸಿರುವ ಹೆಚ್ಚುವರಿ ಸೇವೆಗಳನ್ನು ಒಗಿಸುವ ಸಂದರ್ಭ, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಸೂಚಿಸಿದ್ದಾರೆ.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2020

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment