ಶಿವಮೊಗ್ಗದಲ್ಲಿ ಲಾಕ್‌ಡೌನ್‌ ಸಡಿಲಿಕೆ ಇಲ್ಲ, ಬೈಕು, ಕಾರಲ್ಲಿ ಓಡಾಟಕ್ಕೂ ಇದೆ ಕಂಡೀಷನ್, ಕೆಲವು ಅಂಗಡಿಗಳಷ್ಟೇ ಓಪನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020

ಕರೋನ ಹಿನ್ನೆಲೆ ವಿಧಿಸಲಾಗಿರುವ ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆ ಮಾಡಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ನಿನ್ನೆಯಿಂದ ಹೆಚ್ಚುವರಿಯಾಗಿ ಕೆಲವು ಸೇವೆಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ ಎಂದರು

ಯಾವೆಲ್ಲ ಅಂಗಡಿ ತೆರೆಯಬಹುದು?

ಜ್ಯೂಸ್, ಐಸ್‍ಕ್ರೀಂ ಅಂಗಡಿ, ಮೊಬೈಲ್ ರಿಚಾರ್ಜ್ ಅಂಗಡಿಗಳು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು, ಎಲೆಕ್ಟ್ರಿಕಲ್ ರಿಪೇರಿ, ಕೃಷಿ ಸಂಬಂಧಿತ ಮೆಕ್ಯಾನಿಕ್ ಅಂಗಡಿಗಳು, ಪ್ಲಂಬರ್‍ನಂತಹ ಸ್ವಯಂ ಉದ್ಯೋಗ ಕೈಗೊಂಡಿರುವವರು ಅಂಗಡಿ ತೆರೆಯಬಹುದಾಗಿದೆ ಎಂದು ತಿಳಿಸಿದರು.

94385975 1105507069810712 2496902773950382080 n.jpg? nc cat=101& nc sid=8024bb& nc ohc=3W7Mws0xKNkAX tADav& nc ht=scontent.fblr11 1

ಸಾಮಾಜಿಕ ಅಂತರ ಕಡ್ಡಾಯ

ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.  ಇದಕ್ಕಾಗಿ ಪ್ರತ್ಯೇಕ ಪಾಸ್ ಪಡೆಯುವ ಅಗತ್ಯವಿಲ್ಲ. ಆದರೆ ಎಲ್ಲಾ ಸಂದರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಪಾಲನೆ ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ವಾಹನ ಸವಾರರಿಗೆ ಎಚ್ಚರಿಕೆ

ಗಾಂಧಿ ಬಜಾರ್‍ನಲ್ಲಿ ಅನುಮತಿ ನೀಡಲಾಗಿರುವ ಅಂಗಡಿಗಳನ್ನು ಸೋಮವಾರದಿಂದ ತೆರೆಯಲು ಅವಕಾಶ ನೀಡಲಾಗುವುದು. ದ್ವಿಚಕ್ರ ವಾಹನದಲ್ಲಿ ಒಬ್ಬರು ಹಾಗೂ ನಾಲ್ಕು ಚಕ್ರ ವಾಹನಗಳಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶವಿದೆ. ಈ ಕುರಿತು ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಲಾಗಿದ್ದು, ಇನ್ನು ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2020

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment