ಏಪ್ರಿಲ್ 27ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ ಸಾವಿರ ದಾಟಿದ ಟೆಸ್ಟಿಂಗ್, ನೆಗೆಟಿವ್ ಎಷ್ಟು? ಇನ್ನೆಷ್ಟು ರಿಪೋರ್ಟ್ ಬರಬೇಕಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 28 ಏಪ್ರಿಲ್ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಎಲ್ಲವು ನೆಗಟಿವರ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 16

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 44

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 05

ಏಪ್ರಿಲ್ 28 ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 66

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1138

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1055

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 83

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 28, 2020

Leave a Comment