ಸಾಮೂಹಿಕ ಪ್ರಾರ್ಥನೆಗಳಿಲ್ಲ, ಇಫ್ತಾರ್ ಕೂಟ ನಡೆಸುವಂತಿಲ್ಲ, ರಂಜಾನ್‌ಗೂ ತಟ್ಟಿದ ಕರೋನ ಬಿಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020

ರಂಜಾನ್‌ ಹಬ್ಬಕ್ಕೂ ಕರೋನ ಲಾಕ್‌ಡೌನ್‌ ಬಿಸಿ ತಟ್ಟಿದೆ. ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ. ಇಫ್ತಾರ್‌ ಕೂಟಗಳನ್ನು ನಡೆಸುವಂತಿಲ್ಲ. ಈ ಬಾರಿ ಆಚರಣೆ ಮನೆಯ  ನಾಲ್ಕು ಗೋಡೆಗಷ್ಟೇ ಸೀಮಿತಗೊಂಡಿದೆ.

ರಂಜಾನ್‌ ಹಿನ್ನೆಲೆ ಮುಸ್ಲಿಂ ಸಮುದಾಯದವರು ಒಂದು ತಿಂಗಳು ಉಪವಾಸ ನಡೆಸುತ್ತಾರೆ. ಈ ವೇಳೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಗುತ್ತಿತ್ತು. ಆದರೆ ಕರೋನ ಪರಿಣಾಮ ಈ ಬಾರಿ ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂರ್ಧಿಸಲಾಗಿದೆ.

95465208 1109125296115556 6854952835902078976 o.jpg? nc cat=100& nc sid=8024bb& nc ohc=vN wKYXfIR0AX8HjOTe& nc ht=scontent.fblr11 1

ಇನ್ನು, ಈ ಹಬ್ಬದ ಸಂದರ್ಭ ಇಫ್ತಾರ್‌ ಕೂಟಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಅದಕ್ಕೂ ಬ್ರೇಕ್‌ ಬಿದ್ದಿದೆ. ಇಫ್ತಾರ್‌ ಕೂಟಗಳನ್ನು ಆಯೋಜಿಸಲು ಅವಕಾಶವಿಲ್ಲ.

ಶಿವಮೊಗ್ಗದ ಮಸೀದಿಗಳು ಬಂದ್

ಶಿವಮೊಗ್ಗದಾದ್ಯಂತ ಎಲ್ಲ ಮಸೀದಿಗಳನ್ನು ಬಂದ್‌ ಮಾಡಲಾಗಿದೆ. ಕೆಲವು ಮಸೀದಿಗಳ ಮುಂದೆ ಕರೋನ ಜಾಗೃತಿ ಮತ್ತು ಮನೆಯಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಸೂಚನಾ ಫಲಕ ಅಳವಡಿಸಲಾಗಿದೆ.

95185992 1109125442782208 4213028970783834112 o.jpg? nc cat=104& nc sid=8024bb& nc ohc=pBhI36FJPz4AX9NQm1u& nc ht=scontent.fblr11 1

ಈ ಪರಿಸ್ಥಿತಿಯಲ್ಲಿ ಯಾರೂ ಮಸೀದಿಗೆ ಬಂದು ನಮಾಜ್‌ ಮಾಡುವುದು ಬೇಡ. ನಮ್ಮ ಮಸೀದಿ ವ್ಯಾಪ್ತಿಗೆ ಬರುವವರಿಗೆ ಈ ಕುರಿತು ಈಗಾಗಲೇ ಸೂಚನೆ ನೀಡಿದ್ದೇವೆ. ಮನೆಯಿಂದಲೇ ಪ್ರಾರ್ಥನೆ ಸಲ್ಲಿಸಬೇಕಿದೆ ಅಂತಾರೆ ಎಂಕೆಕೆ ರಸ್ತೆಯ ‌ಮಸೀದಿಯೊಂದರ ಇಮಾಮ್ ಮುನೀರ್‌ ಫೈಜಿ.

95056017 1109125506115535 4712710774580051968 o.jpg? nc cat=106& nc sid=8024bb& nc ohc=9LzyLtvYAysAX lH1BG& nc ht=scontent.fblr11 1

ಶುಕ್ರವಾರದ ಪ್ರಾರ್ಥನೆ ಮತ್ತು ರಂಜಾನ್ ಅವಧಿಯಲ್ಲಿ ನಡೆಯುವ ದೈನಂದಿನ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ. ಲಾಕ್‍ಡೌನ್ ಕಾರಣ ಈ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಇಫ್ತಾರ್ ಕೂಟ ಏರ್ಪಡಿಸುವುದು, ಮಸೀದಿ ಸುತ್ತ ಆಹಾರ ಪದಾರ್ಥಗಳ ಅಂಗಡಿ ತೆರೆಯುವುದು, ಯುವಕರು ರಾತ್ರಿ ರಸ್ತೆಗಳಲ್ಲಿ ಅನಗತ್ಯವಾಗಿ ಸಂಚರಿಸುವುದನ್ನೂ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಕ್ಫ್‍ ಸಲಹಾ ಸಮಿತಿ ಅಧ್ಯಕ್ಷ ಬಿ.ಹಬೀಬುಲ್ಲಾ ಮನವಿ ಮಾಡಿದ್ದಾರೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 29, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment