ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 7 ಮೇ 2020
ಶಿವಮೊಗ್ಗ ನಗರದಲ್ಲಿ ಇವತ್ತು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಬುದ್ಧ ಜಯಂತಿ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿನ ಸ್ಥಗಿತಗೊಳಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





