ಶಿವಮೊಗ್ಗ ಗೋಪಿ ಸರ್ಕಲ್‌ನಲ್ಲಿ ಪಾಲಿಕೆ ಅಧಿಕಾರಿಗಳಿಂದ ಮಾಸ್ಕ್ ಕಾರ್ಯಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020

ಮಾಸ್ಕ್ ಹಾಕದೆ ರಸ್ತೆಗಿಳಿದವರಿಗೆ ಮಹಾನಗರ ಪಾಲಿಕೆ ವತಿಯಿಂದ ದಂಡ ಹಾಕಲಾಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್‍ನಲ್ಲಿ ವಾಹನಗಳನ್ನು ತಡೆದು ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ.

ಮಾಸ್ಕ್ ಹಾಕದೆ ರಸ್ತೆಯಲ್ಲಿ ಓಡಾಡುತ್ತಿದ್ದವನ್ನು ಹಿಡಿದು 200 ರೂ. ದಂಡ ಹಾಕಲಾಗುತ್ತಿದೆ. ಇವತ್ತು ಗೋಪಿ ಸರ್ಕಲ್‍ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ದಂಡ ಹಾಕಲಾಗಿದೆ. ಪಾಲಿಕೆ ಅಧಿಕಾರಿಗಳ ತಂಡ ಇವತ್ತು ಸರ್ಕಲ್‍ನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿತು.

ವಾಹನಗಳಲ್ಲಿ ಮಾಸ್ಕ್ ಇಲ್ಲದೆ ಬರುವವರನ್ನು ತಡೆದು ದಂಡ ಹಾಕಲಾಗುತ್ತಿದೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 7, 2020

Leave a Comment