ಮೂರು ತಿಂಗಳು ಕರೆಂಟ್ ಬಿಲ್ ಮೊತ್ತ ಮನ್ನಾ ಮಾಡಿ, ಮೆಸ್ಕಾಂಗೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020

ಮನೆಗೆ ಬಳಕೆ ಮಾಡುವ ವಿದ್ಯುತ್ ಬಿಲನ್ನು ಮೂರು ತಿಂಗಳು ಮನ್ನಾ ಮಾಡಬೇಕು. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಲಿದೆ ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಈ ಸಂಬಂಧ ಮೆಸ್ಕಾಂ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿರುವ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಲಾಕ್‍ಡೌನ್ ಪರಿಣಾಮ ಜನರಿಗೆ ದುಡಿಮೆ ಇಲ್ಲದಂತಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೂರು ತಿಂಗಳು ವಿದ್ಯುತ್ ಬಿಲ್ ಕಟ್ಟುವಂತಿಲ್ಲ ಎಂದು ತಿಳಿಸಿದ್ದವು. ಅದರಂತೆ ಮೂರು ತಿಂಗಳು ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಕವಿತಾ, ರಾಘವೇಂದ್ರ ಸೇರಿದಂತೆ ಹಲವರು ಈ ವೇಳೆ ಇದ್ದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 7, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment