ಸೂಗೂರಲ್ಲಿ ಮೊಬೈಲ್ ಸ್ಫೋಟ, ಬಾಲಕನ ಕಣ್ಣು, ಕೈ, ಮೊಣಕಾಲುಗಳಿಗೆ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೀಪ್ಯಾಡ್ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬನಿಗೆ ಗಾಯವಾಗಿದೆ. ಶಿವಮೊಗ್ಗ ತಾಲೂಕು ಸೂಗುರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ರಾಕೇಶ್, ಗಾಯಗೊಂಡ ಬಾಲಕ. ಬಲಗಣ್ಣು, ಕೈ ಮತ್ತು ಮೊಣಕಾಲುಗಳಿಗೆ ಗಾಯವಾಗಿದೆ. ಪೋಷಕರು ಕೂಡಲೇ ರಾಕೇಶ್‍ನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

95542091 1115571818804237 4671786917434490880 n.jpg? nc cat=107& nc sid=8024bb& nc ohc=sDbo2tseaBUAX BZvUg& nc ht=scontent.fblr1 3

ಮೊಬೈಲ್ ಬಳಕೆ ಮಾಡುವ ಹೊತ್ತಿಗೆ ಸ್ಫೋಟಗೊಂಡಿದ್ದು, ಬಾಲಕ ಗಾಯಗೊಂಡಿದ್ದಾನೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment