ತೀರ್ಥಹಳ್ಳಿಯಲ್ಲಿ ಹಾರ್ಡ್‌ವೇರ್ ಸಾಮಗ್ರಿ ಹೊತ್ತ ಲಾರಿ ಪಲ್ಟಿ, ಶಿವಮೊಗ್ಗ ಭದ್ರಾವತಿ ನಡುವೆ ಲಾರಿ ಅಪಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಯಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ.

ತೀರ್ಥಹಳ್ಳಿ ರಿಪೋರ್ಟ್

ಹಾರ್ಡ್‍ವೇರ್ ಸಾಮಾಗ್ರಿಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ ಬಳಿ ಉರುಳಿ ಬಿದ್ದಿದೆ. ಆಂಧ್ರ ಪ್ರದೇಶದಿಂದ ತೀರ್ಥಹಳ್ಳಿಯ ಸಿರಿಬೈಲು ಗ್ರಾಮದ ಅಂಗಡಿಯೊಂದಕ್ಕೆ ಹಾರ್ಡ್‍ವೇರ್ ವಸ್ತುಗಳನ್ನು ತುಂಬಿಕೊಂಡು ಬರುತ್ತಿತ್ತು. ನಿದ್ರೆ ಮಂಪರಿನಲ್ಲಿ ಅಪಘಾತ ಸಂಭವಿಸಿರುವ ಶಂಕೆ ಇದೆ.

https://www.facebook.com/liveshivamogga/videos/243539843426689/?t=0

ಶಿವಮೊಗ್ಗ ವರದಿ

ಶಿವಮೊಗ್ಗದ ಭದ್ರಾವತಿ ಹೈವೇಯಲ್ಲಿ ಲಾರಿಯೊಂದ ಪಲ್ಟಿಯಾಗಿದೆ. ಮಲವಗೊಪ್ಪದ ಬಳಿ ಘಟನೆ ಸಂಭವಿಸಿತ್ತು. ಲಾರಿ ಪಲ್ಟಿಯಾಗಿದ್ದರಿಂದ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment