ಶಿವಮೊಗ್ಗದಲ್ಲಿ ದಿಢೀರ್ ಡೆಮೊ ಸೀಲ್ ಡೌನ್ ಆಗಿದ್ದ ಬಡಾವಣೆಗಳಲ್ಲಿ ಇವತ್ತು ಹೇಗಿದೆ ಗೊತ್ತಾ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020

ಡೆಮೊ ಸೀಲ್‍ ಡೌನ್‍ನಿಂದಾಗಿ ಆತಂಕಕ್ಕೀಡಾಗಿದ್ದ ಬಡಾವಣೆಗಳಲ್ಲಿ ಇವತ್ತು ಬಿಗ್ ರಿಲೀಫ್‍ ಸಿಕ್ಕಿದೆ. ಬೆಳಗ್ಗೆಯಿಂದ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ಸೀಗೆಹಟ್ಟಿ, ಭಾರತಿ ಕಾಲೋನಿ, ಸಿದ್ದಯ್ಯ ರಸ್ತೆ, ಆರ್‍.ಎಂ.ಎಲ್‍ ನಗರದಲ್ಲಿ ಸುತ್ತಮುತ್ತ ಬಡಾವಣೆಗಳಲ್ಲಿ ಗುರುವಾರ ಸಂಜೆ ಡೆಮೊ ಸೀಲ್‍ ಡೌನ್ ಮಾಡಲಾಗಿತ್ತು. ಇದರಿಂದ ಶಿವಮೊಗ್ಗದಲ್ಲಿ ಆತಂಕ ಹುಟ್ಟಿತ್ತು. ಆದರೆ ಇವತ್ತು ಬೆಳಗ್ಗೆಯಿಂದ ಈ ಬಡಾವಣೆಯಲ್ಲಿ ರಿಲೀಫ್‍ ನೀಡಲಾಗಿತ್ತು.

96085543 1115828368778582 2037057947170766848 n.jpg? nc cat=102& nc sid=110474& nc ohc=Kx3NpyDCCYoAX vb7r8& nc ht=scontent.fblr11 1

ಅಂಗಡಿಗಳು ಓಪನ್, ಜನ ಸಂಚಾರ ನಾರ್ಮಲ್

ಬೆಳಗ್ಗೆಯಿಂದಲೇ ಈ ಬಡಾವಣೆಗಳಲ್ಲಿ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. ಜನ ಸಂಚಾರವು ಸಾಮಾನ್ಯ ರೀತಿಯಲ್ಲಿ ಇತ್ತು. ತರಕಾರಿ ಗಾಡಿಗಳು, ವಾಹನ ಸಂಚಾರ ಎಂದಿನಂತೆ ಇದೆ.

95661313 1115828482111904 4933285322646618112 n.jpg? nc cat=103& nc sid=110474& nc ohc=ln4dj5jjP9UAX AXayq& nc ht=scontent.fblr11 1

ದೂರಾಯ್ತು ಆತಂಕ

ಡೆಮೊ ಸೀಲ್‍ ಡೌನ್‍ನಿಂದಾಗಿ ಶಿವಮೊಗ್ಗದಲ್ಲಿ ಆತಂಕ ಮೂಡಿತ್ತು. ಆದರೆ ಇವತ್ತು ಈ ಬಡಾವಣೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದಂತೆ, ಭಯ ದೂರಾಗಿದೆ. ಅಲ್ಲದೆ ವದಂತಿಗಳಿಗೂ ಬ್ರೇಕ್ ಬಿದ್ದಿದೆ.

96357670 1115828622111890 6313786119087456256 n.jpg? nc cat=110& nc sid=110474& nc ohc=9qEsoneSF9AAX9i0Myx& nc ht=scontent.fblr11 1
96810742 1115828292111923 9146801574650052608 n.jpg? nc cat=103& nc sid=110474& nc ohc=DvJg9vYfdB8AX 1u99& nc ht=scontent.fblr11 1
95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 8, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment