ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ ಲಾರಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಕಾದಿತ್ತು ಶಾಕ್, ತಕ್ಷಣ ಲಾರಿ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 10 ಮೇ 2020

ರಾತ್ರೋರಾತ್ರಿ ಲಾರಿಯಲ್ಲಿ ಶಿವಮೊಗ್ಗದಿಂದ ಹೊರಗೆ ಸಾಗಿಸಲು ಪ್ರಯತ್ನಿಸಿದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ಕರೆದೊಯ್ಯಲು ಯತ್ನಿಸಲಾಗಿತ್ತು.

ರಾಜಸ್ಥಾನಕ್ಕೆ ತೆರಳಬೇಕಿದ್ದ ಜನರನ್ನು ಲಾರಿಯಲ್ಲಿ ಕರೆದೊಯ್ಯಲು ಪ್ರಯತ್ನಿಸಲಾಗಿತ್ತು. ಚೆಕ್‍ಪೋಸ್ಟ್‍ನಲ್ಲಿ ತಪಾಸಣೆ ನಡೆಸುವ ವೇಳೆ ಘಟನೆ ಬೆಳಕಿಗೆ ಬಂದಿದೆ.

090620 DC SP Press Meet 1 1

‘ಕೆಲವರನ್ನು ಲಾರಿಯಲ್ಲಿ ಅಪಾಯಕರ ರೀತಿಯಲ್ಲಿ ಕರೆದೊಯ್ಯಲಾಗುತ್ತಿತ್ತು. ಚೆಕ್‍ಪೋಸ್ಟ್‍ನಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದೆ. ಜನರಿಗೆ ತಮ್ಮ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಒಂದು ವೇಳೆ ರಾಜಸ್ಥಾನಕ್ಕೆ ಹೋಗಲೇಬೇಕು ಎಂದಾದರೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದರೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮನವರಿಕೆ ಮಾಡಲಾಗಿದೆ’ ಎಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment