ಸೋಂಕಿತರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೇಗೆ ನಡೀತಿದೆ? ವೈದ್ಯಕೀಯ ಸಿಬ್ಬಂದಿಗಳಿಗೆ ಹೇಗಿರುತ್ತೆ ಗೊತ್ತಾ ಕ್ವಾರಂಟೈನ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮೇ 2020

ಕರೋನ ಸೋಂಕಿತರ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮತ್ಯಾರಿಗೂ ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಸೋಂಕಿತ ಎಂಟು ಮಂದಿಯನ್ನು ಪ್ರತ್ಯೇಕ ಐಸೊಲೇಷನ್ ವಾರ್ಡ್‍ನಲ್ಲಿ ಇರಿಸಲಾಗಿದೆ. ಈ ವಾರ್ಡ್‍ಗೆ ಯಾರಂದರೆ ಅವರಿಗೆ ಪ್ರವೇಶ ಇರುವುದಿಲ್ಲ.

ಸೋಂಕಿತರ ಚಿಕಿತ್ಸೆ ನೀಡುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳನ್ನು ಮೊದಲೇ ಗುರುತು ಮಾಡಿಕೊಳ್ಳಲಾಗಿದೆ. ಅವರಷ್ಟೇ ಐಸೊಲೇಷನ್ ವಾರ್ಡ್‍ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

96054463 1117315591963193 331237807831908352 n.jpg? nc cat=100& nc sid=8024bb& nc ohc=rWJtYy SKL0AX8FSMXp& nc ht=scontent.fblr11 1

ಈ ವೈದ್ಯರು ತಮ್ಮ ಕುಟುಂಬ ಮತ್ತು ಇತರೆ ಜನ ಸಂಪರ್ಕದಿಂದ ದೂರ ಉಳಿಯಲಿದ್ದಾರೆ. ಇವರು ಉಳಿಯೋಕೆ ಹೊಟೇಲ್‍ನಲ್ಲಿ ರೂಂ ನಿಗದಿಪಡಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಇವತ್ತಿನಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇತರೆ ಚಿಕಿತ್ಸೆಗಳನ್ನು ನಿಲ್ಲಿಸಲಾಗಿದೆ. ಉಳಿದೆಲ್ಲ ಚಿಕಿತ್ಸೆಗೆ ಈ ಹಿಂದೆ ಯೋಚಿಸಿದಂತೆ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಮುಂದುವರೆಸಲಾಗುತ್ತದೆ.

ವೈದ್ಯರಷ್ಟೇ ಅಲ್ಲ, ಆಂಬುಲೆನ್ಸ್ ಸಿಬ್ಬಂದಿ, ಆಸ್ಪತ್ರೆಯಲ್ಲಿ ಈ ಐಸೊಲೇಷನ್ ವಾರ್ಡ್‍ನಲ್ಲಿ ಕಾರ್ಯನಿರ್ವಹಿಸುವ ಆಯ್ದ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment