ಶಿವಮೊಗ್ಗ ಜಿಲ್ಲೆಯನ್ನು ಸೇಫ್ ಮಾಡಿದ ಕರೋನ ವಾರಿಯರ್ಸ್‌ಗೆ ಕ್ವಾರಂಟೈನ್, ಕಾರಣವೇನು? ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮೇ 2020

ಶಿವಮೊಗ್ಗಕ್ಕೆ ಕರೋನ ಹರಡದಂತೆ ತಡೆದ ಕರೋನ ವಾರಿಯರ್ಸ್ ಈಗ ಕ್ವಾರಂಟೈನ್‍ಗೆ ಒಳಗಾಗುವಂತಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಕೆಲವು ಇಲಾಖೆಯ ಸಿಬ್ಬಂದಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಪೊಲೀಸರನ್ನೇಕೆ ತಪಾಸಣೆಗೆ ಒಳಪಡಿಸಲಾಯ್ತು?

ಗುಜರಾತ್‍ನಿಂದ ಬಸ್‍ನಲ್ಲಿ ಬಂದಿದ್ದ ಸೋಂಕಿತರನ್ನು ಶಿವಮೊಗ್ಗದ ಚೆಕ್‍ಪೋಸ್ಟ್‍ನಲ್ಲಿ ತಪಾಸಣೆ ನಡೆಸಲಾಯಿತು. ಬಸ್ಸಿನಲ್ಲಿ ಬಂದವರು ಜಿಲ್ಲೆಯೊಳಗೆ ಎಲ್ಲಿಯೂ ಯಾರನ್ನು ಭೇಟಿಯಾಗದಂತೆ ತಡೆಯಲು ಪೊಲೀಸರು ಎಸ್ಕಾರ್ಟ್ ವ್ಯವಸ್ಥೆ ಮಾಡಿದ್ದರು. ಅವರನ್ನು ನೇರವಾಗಿ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣಕ್ಕೆ ಕರೆ ತಂದು ಸೋಂಕಿತರ ಆರೋಗ್ಯ ತಪಾಸಣೆ ನಡೆಸಿದರು. ಈ ವೇಳೆ ಬಂದೋಬಸ್ತ್ ನೋಡಿಕೊಂಡಿದ್ದ ಪೊಲೀಸ್ ಸಿಬ್ಬಂದಿ ಈಗ ಕ್ವಾರಂಟೈನ್‍ಗೆ ಒಳಗಾಗುವಂತಾಗಿದೆ. ಒಬ್ಬರು ಇನ್ಸ್‍ಪೆಕ್ಟರ್‍, ಒಬ್ಬರು ಸಬ್‍ಇನ್ಸ್‍ಪೆಕ್ಟರ್ ಸೇರಿ ಸುಮಾರು ಹತ್ತು ಮಂದಿ ಪೊಲೀಸ್ ಸಿಬ್ಬಂದಿಗೆ ಹೋಂ ಕ್ವಾರಂಟೈನ್‍ಗೆ ಸೂಚಿಸಲಾಗಿದೆ.

96511816 1116624048699014 8777816587743789056 n.jpg? nc cat=100& nc sid=110474& nc ohc=68FGsRvx8p8AX VK8iU& nc ht=scontent.fblr11 1

ಊಟ ಬಡಿಸಿದವರಿಗು ಕ್ವಾರಂಟೈನ್‍..!

ಸೋಂಕಿತ ತಬ್ಲಿಘಿಗಳನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಿದ್ದ ಸಿಬ್ಬಂದಿ ಮತ್ತು ಅಡುಗೆ ಮಾಡಿ ಬಡಿಸಿದವರು ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಸೋಂಕಿತರ ತಪಾಸಣೆ ನಡೆಸಲಾಗಿತ್ತು. ಇನ್ನು, ಒಂಭತ್ತು ಮಂದಿಯನ್ನು ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ಹಾಸ್ಟೆಲ್‍ನ ವಾರ್ಡನ್, ಅಡುಗೆ ಮಾಡಿದ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದೆಯಂತೆ.

ಪೊಲೀಸರು, ವಿವಿಧ ಇಲಾಖೆಯ ಸಿಬ್ಬಂದಿಗಳು ಸಣ್ಣದೊಂದು ನಿರ್ಲಕ್ಷ್ಯ ತೋರಿಸಿದ್ದರೂ, ದೊಡ್ಡ ಅನಾಹುತ ನಿಶ್ಚಿತವಾಗಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಜನಕ್ಕೆ ಕರೋನ ಹರಡುವ ಸಾದ್ಯತೆ ಇತ್ತು. ಆದರೆ ಕರೋನ ವಾರಿಯರ್ಸ್ ಕರ್ತವ್ಯ ನಿಷ್ಠೆಯಿಂದಾಗಿ ಜಿಲ್ಲೆ ಸುರಕ್ಷಿತವಾಗಿದೆ. ಆದರೆ ಎಲ್ಲರನ್ನು ಸುರಕ್ಷಿತವಾಗಿರಿಸಿದ ಕರೋನ ವಾರಿಯರ್ಸ್ ಈಗ ಕ್ವಾರಂಟೈನ್‍ಗೆ ಒಳಗಾಗುವಂತಾಗಿದೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment