ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಮಹಿಳೆಗೆ KFD ಪಾಸಿಟಿವ್, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಾಗಿದೆ ಗೊತ್ತಾ ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಮೇ 2020

ತೀರ್ಥಹಳ್ಳಿ ತಾಲೂಕು ಗುಡ್ಡೆಕೊಪ್ಪ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಾಳಿಗಮನೆ ಗ್ರಾಮದ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ.

ಮಹಿಳೆಯನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 137ಕ್ಕೆ ಏರಿದೆ.

97481618 1119878461706906 7841609945958055936 n.jpg? nc cat=103& nc sid=8024bb& nc ohc=eHDumS1v87EAX9IL9qL& nc ht=scontent.fblr1 3
95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2020

Leave a Comment