ಮೇ 16ರ ಶಿವಮೊಗ್ಗ ಕರೋನ ರಿಪೋರ್ಟ್ | 12ಕ್ಕೆ ಏರಿತು ಪಾಸಿಟಿವ್, ಇನ್ನೆಷ್ಟು ಲ್ಯಾಬ್ ರಿಪೋರ್ಟ್ ಬಾಕಿ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 17 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 15

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 568

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 21

ಮೇ 16ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 258

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 4292

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 4112

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 168

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 12

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2020

Leave a Comment