ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಪಾಸಿಟಿವ್ ಕೇಸ್, ಒಟ್ಟು ಕೇಸ್‌ಗಳ ಸಂಖ್ಯೆ 14ಕ್ಕೆ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ದಿನೆ ದಿನೆ ಕರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇವತ್ತು ಮತ್ತೆ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈಗ ಪಾಸಿಟಿವ್ ಕೇಸ್‍ಗಳ ಸಂಖ್ಯೆ 14ಕ್ಕೆ ಏರಿಯಕೆಯಾಗಿದೆ.

ಈಗ ಯಾರಿಗೆ ಪಾಸಿಟಿವ್ ಬಂದಿದೆ?

ಪೇಷಂಟ್ ನಂಬರ್ 1126 ಮತ್ತು 1127 ಇಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. P 1126 ಅವರಿಗೆ 24 ವರ್ಷ, ಇನ್ನು P 1127 ಅವರಿಗೆ 51 ವರ್ಷ ವಯಸ್ಸಾಗಿದೆ. ಇಬ್ಬರು ಮುಂಬೈನಿಂದ ಹಿಂತಿರುಗಿದ್ದಾರೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಇದನ್ನು ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2020

Leave a Comment