ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕರೋನ ಪಾಸಿಟಿವ್ ಕೇಸ್, ಹೆಲ್ತ್ ಬುಲೆಟಿನ್‌ನತ್ತ ಎಲ್ಲರ ಚಿತ್ತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಮೇ 2020

ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಇದರು ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.

ಹತ್ತು ಪಾಸಿಟಿವ್ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಆದರೆ ಅಧಿಕಾರಿಗಳು ಮಾತ್ರ ಇದನ್ನು ಅಧಿಕೃತಗೊಳಿಸುತ್ತಿಲ್ಲ.

ಬೇರೆ ರಾಜ್ಯದಿಂದ ಬಂದವರದ್ದೇ ಕೊಡುಗೆ

ಅನ್ಯ ರಾಜ್ಯದಿಂದ ಶಿವಮೊಗ್ಗಕ್ಕೆ ಬಂದವರಿಂದಲೇ ಆತಂಕ ಸೃಷ್ಟಿಯಾಗಿದೆ. ಈಗಿನ ಪ್ರಕರಣಗಳಲ್ಲೂ ಮುಂಬೈ, ಆಂಧ್ರ ಮತ್ತು ಕೇರಳದಿಂದ ಬಂದವರಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ. ಆದರೆ ಈ ಕುರಿತು ಅಧಿಕಾರಿಗಳು ಇನ್ನು ಸ್ಪಷ್ಟನೆ ನೀಡಿಲ್ಲ.

ಸೋಂಕಿತರು ತೀರ್ಥಹಳ್ಳಿ, ಶಿವಮೊಗ್ಗ, ಶಿಕಾರಿಪುರಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಬಿಡುಗಡೆಯಾಗಲಿರುವ ಸ್ಟೇಟ್ ಬುಲೆಟಿನ್‍ನಲ್ಲಿ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment