ಮೇ 18ರ ಶಿವಮೊಗ್ಗ ಕರೋನ ರಿಪೋರ್ಟ್ | ವಿದೇಶದಿಂದ ಒಬ್ಬರ ಆಗಮನ, ಬರಬೇಕಿದೆ 327 ಜನರ ಪರೀಕ್ಷಾ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA | 19 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ನಾಲ್ಕು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದ 14 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಒಟ್ಟು ಕ್ವಾರಂಟೈನ್‍ನಲ್ಲಿ ಇರುವವರು = 1428

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 59

ಕ್ವಾರಂಟೈನ್ ಜೋನ್ = 01

ಮನೆಯಲ್ಲಿ ಕ್ವಾರಂಟೈನ್ ಇರುವವರು = 64

ಸಾಂಸ್ಥಿಕ ಕ್ವಾರಂಟೈನ್ ಇರುವವರು = 916

ವಿದೇಶದಿಂದ ಬಂದಿರುವವರು = 01

ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ನಲ್ಲಿ ಇರುವವರು = 971

ಮೇ 18ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 289

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 4843

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 4502

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 327

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 14

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2020

Leave a Comment