ಮೇ 19ರ ಶಿವಮೊಗ್ಗ ಕರೋನ ರಿಪೋರ್ಟ್ | ಒಟ್ಟು 24 ಮಂದಿಗೆ ಪಾಸಿಟಿವ್, ಕಂಟೈನ್ಮೆಂಟ್ ಜೋನ್ ಸಂಖ್ಯೆ 3ಕ್ಕೆ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಸುಮಾರು ಐದು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈತನಕ ಒಟ್ಟು 24 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗ ಪಾಲಿಗೆ ನೆಮ್ಮದಿ ಮೂಡಿಸಿದೆ.

ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು  = 1158

14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 93

ಕ್ವಾರಂಟೈನ್ ಜೋನ್ = 03

ಮನೆಯಲ್ಲಿ ಕ್ವಾರಂಟೈನ್ ಇರುವವರು =

ಸಾಂಸ್ಥಿಕ ಕ್ವಾರಂಟೈನ್ ಇರುವವರು = 916

ವಿದೇಶದಿಂದ ಬಂದಿರುವವರು = 02

ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ನಲ್ಲಿ ಇರುವವರು = 1158

ಮೇ 19ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 329

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 5172

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 4741

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 407

ಪಾಸಿಟಿವ್ ಕೇಸ್‍ಗಳ ಸಂಖ್ಯೆ = 24

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment