ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020
ರಾಜ್ಯದಲ್ಲಿ ಲಾಕ್‍ಡೌನ್ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಪಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಖಾಸಗಿ ವಾಹನಗಸಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದರು.
ಮಾಹಿತಿ ಸೋರಿಕೆ, ಪ್ರಕರಣ ದಾಖಲು
ಕೋವಿಡ್ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪಾಸಿಟಿವ್ ಬಂದಿರುವ ವ್ಯಕ್ತಿಗಳ ವೈಯಕ್ತಿಕ ಮಾಹಿತಿ ಸೋರಿಕೆ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ಕರ್ತವ್ಯದಲ್ಲಿದ್ದ ತಂಡವನ್ನು ಈಗಾಗಲೇ ಬದಲಾಯಿಸಲಾಗಿದೆ. ಈ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]