ಶಿವಮೊಗ್ಗದ ಕ್ವಾರಂಟೈನ್ ಸೆಂಟರ್‌ನಲ್ಲಿ ಸ್ಥಳೀಯರ ದಾಂಧಲೆ, ಚೇರು, ಟೇಬಲ್, ಸಿಸಿಟಿವಿ ಪುಡಿಪುಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020

ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದವರನ್ನು ತಮ್ಮ ಏರಿಯಾದ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದರು. ಅಲ್ಲದೆ ಹಾಸ್ಟೆಲ್ ಒಳಗಿದ್ದ ಚೇರು, ಟೇಬಲ್, ಸಿಸಿಟಿವಿ ಕ್ಯಾಮರಾಗಳನ್ನು ಧ್ವಂಸ ಮಾಡಿದ್ದಾರೆ.

ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ಘಟನೆ ನಡೆದಿದೆ. ಇಲ್ಲಿನ ಸರ್ಕಾರಿ ಹಾಸ್ಟೆಲ್‍ನಲ್ಲಿ ಜಿಲ್ಲಾಡಳಿತ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಿದೆ. ಇವತ್ತು ಕೆಲವರನ್ನು ಕ್ವಾರಂಟೈನ್ ಮಾಡಲು ಬಸ್ಸಿನಲ್ಲಿ ಕರೆತರಲಾಗಿತ್ತು. ಈ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

99130320 1124721431222609 9181389478860685312 o.png? nc cat=107& nc sid=8024bb& nc ohc=AsZMK4FWIqAAX8sX4NC& nc ht=scontent.fblr11 1

ಹಾಸ್ಟೆಲ್ ಒಳನುಗ್ಗಿ ದಾಂಧಲೆ

ಹಾಸ್ಟೆಲ್ ಒಳನುಗ್ಗಿದ ಸ್ಥಳೀಯರು ದಾಂಧಲೆ ನಡೆಸಿದರು. ಯಾವುದೇ ಕಾರಣಕ್ಕೂ ಕ್ವಾರಂಟೈನ್‍ಗೆ ಅವಕಾಶ ಕೊಡುವುದಿಲ್ಲ ಎಂದು ಆ‍ಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಹಾಸ್ಟೆಲ್ ಒಳಗಿನ ಚೇರು, ಟೇಬಲ್, ಸಿಸಿ ಕ್ಯಾಮರಾ, ಗಿಡಗಳ ಪಾಟ್‍ಗಳನ್ನು ಒಡೆದು ಹಾಕಿದ್ದಾರೆ. ಕೆಲವರು ಹಾಸ್ಟೆಲ್‍ನತ್ತ ಕಲ್ಲು ತೂರಿದ್ದಾರೆ.

98334961 1124721517889267 3112299779908960256 o.png? nc cat=100& nc sid=8024bb& nc ohc=GrwvRtdWd7sAX unCRx& nc ht=scontent.fblr11 1

ಲಘು ಲಾಠಿ ಪ್ರಹಾರ

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿದರು. ಹಾಸ್ಟೆಲ್ ಒಳಗಿನಿಂದ ಸ್ಥಳೀಯರನ್ನು ಹೊರಗೆ ಕಳುಹಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

99371836 1124721574555928 2205142338408284160 o.png? nc cat=100& nc sid=8024bb& nc ohc=Chge5EPL82YAX8MnxhB& nc ht=scontent.fblr11 1

ಸಿಡಿದೆದ್ದ ಉಪ ಮೇಯರ್

ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಮೇಯರ್ ಸುರೇಖಾ ಮುರಳೀಧರ್ ಅವರು ಸ್ಥಳೀಯರ ಜೊತೆ ಧ್ವನಿಗೂಡಿಸಿದರು.

97633622 1124721074555978 7497839264642629632 o.jpg? nc cat=108& nc sid=8024bb& nc ohc=g6yWbakSxUgAX84ftUu& nc ht=scontent.fblr11 1
97880455 1124721167889302 3733990618058194944 o.png? nc cat=106& nc sid=8024bb& nc ohc=GAiseVQ2tIoAX80Gdnd& nc ht=scontent.fblr11 1
99117378 1124721307889288 4262443875194372096 o.png? nc cat=101& nc sid=8024bb& nc ohc=xeErOzkhZUMAX RwR H& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment