ಪ್ರಧಾನಿ ಮೋದಿ ವಿರುದ್ಧ ಅವಹೇಳನ ಟ್ವೀಟ್, ಸಾಗರದಲ್ಲಿ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 21 ಮೇ 2020

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್  ಪ್ರಕಟಿಸಿದ ಟ್ವಿಟರ್‌ ಖಾತೆ ವಿರುದ್ಧ ಸಾಗರದಲ್ಲಿ ದೂರು ದಾಖಲಾಗಿದೆ. @INCIndia ಎಂಬ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಗಾಳಿ ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಈ ಟ್ವೀಟರ್ ಖಾತೆಯ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ.ಪ್ರವೀಣ್ ದೂರು ನೀಡಿದ್ದಾರೆ.

ಪಿಎಂ ಕೇರ್ಸ್ ಫಂಡ್‍ ಪ್ರಧಾನಿ ಅವರ ವೈಯಕ್ತಿಕ ಕೇರ್ ಫಂಡ್ ಆಗಿದೆ. ಕೇರ್ಸ್ ಹಣವನ್ನು ಸದುಪಯೋಗ ಮಾಡುತ್ತಿಲ್ಲ ಎಂದು ಅವಹೇಳನಕಾರಿಯಾಗಿ ಫೋಟೊ ಬಳಕೆ ಮಾಡಿಕೊಂಡು, ಟ್ವೀಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೂರಿ ನೀಡಲಾಗಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment