BREAKING NEWS | ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕರೋನ ಕೇಸ್, ಇದೇ ಮೊದಲು ಪ್ರಾಥಮಿಕ ಸಂಪರ್ಕದಲ್ಲಿದ್ದವ್ರಿಗೂ ಸೋಂಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020

ಶಿವಮೊಗ್ಗೆ ಜಿಲ್ಲೆಯಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ಪಾಸಟಿವ್ ಬಂದವರಿಂದಲೇ ಈ ಇಬ್ಬರಿಗೂ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಕರೋನ ಆತಂಕ ಮತ್ತಷ್ಟು ಹೆಚ್ಚಳವಾಗಿದೆ.

ಈಗ ಯಾರಿಗೆ ಸೋಂಕು ತಗುಲಿದೆ?

ಪೇಷೆಂಟ್ ನಂಬರ್ 1732 | 28 ವರ್ಷದ ಪುರುಷ

ಪೇಷೆಂಟ್ ನಂಬರ್ 1734 | 42 ವರ್ಷದ ಮಹಿಳೆ

ಇವರಿಗೆ ಸೋಂಕು ತಗುಲಿದ್ದು ಹೇಗೆ?

ಪಿ1732 ಅವರಿಗೆ ಶಿವಮೊಗ್ಗದ ತುಂಗಾನಗರದಲ್ಲಿ ಸೋಂಕಿತ 56 ವರ್ಷದ ವ್ಯಕ್ತಿಯಿಂದ ಸೋಂಕು ತಗುಲಿದೆ. ಪ್ರಾಥಮಿಕ ಸಂಪರ್ಕದಲ್ಲಿ ಸೋಂಕು ತಗುಲಿರುವ ಮೊದಲ ಪ್ರಕರಣ ಇದಾಗಿದೆ. ಹಾಗಾಗಿ ನಗರದಲ್ಲಿ ಆತಂಕ ಹೆಚ್ಚಳವಾಗಿದೆ.

ಇನ್ನು, ಪಿ1734 ಅವರಿಗೆ ಸೊರಬದ 60 ವರ್ಷದ ಮಹಿಳೆಯಿಂದ ಸೋಂಕು ತಗುಲಿರುವುದು ದೃಢವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗೆ ಜಿಲ್ಲೆಯಲ್ಲಿ ಸೋಂಕು ತಗುಲಿರುವ ಪ್ರಕರಣ ಇದು ಎರಡನೆಯದ್ದಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2020

Leave a Comment