ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸಂಜೆಯಿಂದಲೇ ಸಂಪೂರ್ಣ ಲಾಕ್ಡೌನ್ ಆಗಲಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತು ಮತ್ತಿನ್ಯಾವ ಸೇವೆಯೂ ಲಭ್ಯ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






