ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಆಯ್ತು, ಈಗ ಶಿವಮೊಗ್ಗಕ್ಕೆ ರಾಜಸ್ಥಾನದ ಆತಂಕ, ಯಾಕೆ? ಯಾರಿಂದ ಭಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020

ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ, ಕೇರಳದಿಂದ ಬಂದವರಲ್ಲಿ ಕರೋನ ಸೋಂಕು ಪತ್ತೆಯಾಗಿ ಶಿವಮೊಗ್ಗ ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ. ಈಗ ಈ ಪಟ್ಟಿಗೆ ಮತ್ತೊಂದು ರಾಜ್ಯ ಸೇರ್ಪಡೆಯಾಗಿದ್ದು, ಜನ ಮತ್ತಷ್ಟು ಭಯಗೊಳ್ಳುವಂತಾಗಿದೆ.

ಮತ್ತೊಂದು ರಾಜ್ಯ ರಾಜಸ್ಥಾನ..!

ಭಾನುವಾರ ಬಿಡುಗಡೆಯಾದ ರಾಜ್ಯದ ಹೆಲ್ತ್ ಬುಲೆಟಿನ್‍ನಲ್ಲಿ, ರಾಜಸ್ಥಾನದಿಂದ ಶಿವಮೊಗ್ಗಕ್ಕೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ, ಕರೋನ ಸೋಂಕು ಇರುವುದು ಪತ್ತೆಯಾಗಿದೆ. 74 ವರ್ಷದ ವ್ಯಕ್ತಿಯೊಬ್ಬರು ಇತ್ತೀಚೆಗೆ ರಾಜಸ್ಥಾನದಿಂದ ಬಂದಿದ್ದರು. ಈ ವೇಳೆ ತಪಾಸಣೆ ನಡೆಸಲಾಗಿದ್ದು, ಅದರ ವರದಿ ಬಂದಿದೆ.

300420 Corona Test in Shimoga Mc Gann Hospital 1 1

ಎಷ್ಟು ಜನ? ಯಾವಾಗ ಬಂದಿದ್ದು?

ಕರೋನ ಸೋಂಕಿತ ಪಿ2088 ಸೇರಿ ಹತ್ತು ಜನರು ರಾಜಸ್ಥಾನದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಅನ್ಯ ರಾಜ್ಯದಿಂದ ಬಂದವರನ್ನು ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್‍ಗೆ ಕಳುಹಿಸಲಾಗುತ್ತದೆ. ಅದೆ ರೀತಿ ಇವರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ವೇಳೆ ಪಿ2088 ಅವರ ವರದಿ ಬಂದಿದ್ದು ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲ ಮೇ 22ರಂದು ಶಿವಮೊಗ್ಗಕ್ಕೆ ಬಂದಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment