ಕರೋನದಿಂದ ಗುಣವಾದರು ಕ್ವಾರಂಟೈನ್ ತಪ್ಪಲ್ಲ, ಇವತ್ತು ಡಿಸ್ಚಾರ್ಜ್ ಆದವರು ಇನ್ನೆಷ್ಟು ದಿನ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020

ಕರೋನ ಸೋಂಕಿಗೆ ಚಿಕಿತ್ಸೆ ಪಡೆದ ನಾಲ್ಕು ಮಂದಿ ಮೆಗ್ಗಾನ್ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ವೈದ್ಯರು ಕೂಡ ಕರೋನವನ್ನು ಗುಣಪಡಿಸಿದ್ದಾರೆ. ಈಗ ನಾಲ್ಕು ಮಂದಿಯನ್ನು ತಮ್ಮೂರಿಗೆ ಕಳುಹಿಸಿಕೊಡಲಾಗಿದೆ.

ಗುಣವಾದವರು ಕ್ವಾರಂಟೈನ್ ತಪ್ಪಲ್ಲ..!

ಕರೋನ ಗುಣವಾದರೂ ಸೊಂಕಿತರು ಸುಖಾಸುಮ್ಮನೆ ಓಡಾಡಲು ಅವಕಾಶ ಇರುವುದಿಲ್ಲ. ಅವರನ್ನು ಮನೆ ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತದೆ.

250220 First Corona Cases Discharge 1 1

ಕ್ವಾರಂಟೈನ್‍ನಲ್ಲಿ ಇದ್ದರೂ ಇವರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸುತ್ತಾರೆ. ಈ ಕುರಿತು ಶಿವಮೊಗ್ಗ ಜಿಲ್ಲಾ ವೈದ್ಯಾಧಿಕಾರಿ ಡಾ.ಸುರಗಿಹಳ್ಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

https://www.facebook.com/liveshivamogga/videos/1415453481981280/?t=50

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment