ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 26 ಮೇ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಏಳು ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 34 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಮೇ 25ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 411
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 7230
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 6847
ಪಾಸಿಟಿವ್ ಕೇಸ್‍ಗಳ ಸಂಖ್ಯೆ = 34
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 349
ವಿದೇಶದಿಂದ ಬಂದಿರುವವರು = 04
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು = 933
14 ದಿನ ಕ್ವಾರಂಟೈನ್ ಪೂರ್ಣಗೊಳಿಸಿದವರು = 559
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 05
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















