ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 26 ಮೇ 2020
ಸಾಗರ ಪಟ್ಟಣದ ಐಬಿ ಸರ್ಕಲ್‍ನಲ್ಲಿ ಮಾರುತಿ ಓಮ್ನೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಹೂಸಂತೆಯ ಮಾರುತಿ (27) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಕೂಡಲೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.

ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್‍ನ ಮುಂಭಾಗ ನುಜ್ಜುಗುಜ್ಜಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






